ಆರ್ಭಟಿಸಿ ಬಂದು ಮಕಾಡೆ ಮಲಗಿತ ಅಮೀರ್ ನಟನೆಯ 'ಥಗ್ಸ್ ಆಫ್ ಹಿಂದೂಸ್ತಾನ್'! ಅಟ್ಟರ್ ಫ್ಲಾಪ್ ಆಯ್ತಾ? ಮಿಸ್ಟರ್ ಪರ್ಫೆಕ್ಟ್ ಖ್ಯಾತಿಯ ಅಮೀರ್ ಖಾನ್ ಅಭಿನಯದ ಬಾಲಿವುಡ್ ನ ಬಹುನಿರೀಕ್ಷಿತ ಚಿತ್ರ ಥಗ್ಸ್ ಆಫ್ ಹಿಂದೂಸ್ತಾನ್ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯಲಿದೆ ಎಂದು...