ಎಫ್'ಟಿಐಐ ಅಧ್ಯಕ್ಷ ಸ್ಥಾನಕ್ಕೆ ಅನುಮಪ್ ಖೇರ್ ರಾಜೀನಾಮೆ ಪುಣೆಯ ಫಿಲಂ ಮತ್ತು ಟೆಲಿವಿಷನ್ ಇನ್ಸಿಟ್ಯೂಟ್ ಆಫ್ ಇಂಡಿಯಾ (ಎಫ್'ಟಿಐಐ) ಅಧ್ಯಕ್ಷ ಸ್ಥಾನಕ್ಕೆ ನಟ ಅನುಪಮ್ ಖೇರ್ ಅವರು ಬುಧವಾರ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ...