ಕಾಮಸೂತ್ರ 3ಡಿ ಚಿತ್ರದ ನಟಿ ಸೈರಾ ಖಾನ್ ವಿಧಿವಶ ಕಾಮಸೂತ್ರ 3ಡಿ ಚಿತ್ರದ ನಟಿ ಸೈರಾ ಖಾನ್ ವಿಧಿವಶರಾಗಿದ್ದಾರೆ. ಯುವ ನಟಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.