ಸಮುದ್ರದಾಳದ ಕಗ್ಗತ್ತಲಲ್ಲಿ ಬಿಗ್‍ಬಾಸ್ ಮಾಜಿ ಸ್ಪರ್ಧಿ ಹೀನಾ ಖಾನ್ ರೊಮ್ಯಾನ್ಸ್, ವಿಡಿಯೋ ವೈರಲ್! ಮಾಲ್ಡೀವ್ಸ್ ನಲ್ಲಿ ತನ್ನ ಪ್ರಿಯಕರನೊಂದಿಗೆ ಪ್ರವಾಸದಲ್ಲಿರುವ ಮಾಜಿ ಬಿಗ್ಬಾಸ್ ಸ್ಪರ್ಧಿ ಹೀನಾ ಖಾನ್ ಸಮುದ್ರದ ಆಳದಲ್ಲಿ ತನ್ನ ಬಾಯ್ ಫ್ರೆಂಡ್ ಜತೆ ರೊಮ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ...