'ಅನಾರ್ಕಲಿ' ನಟಿ ಮಧುಬಾಲಾ 86ನೇ ಹುಟ್ಟುಹಬ್ಬಕ್ಕೆ ಗೂಗಲ್‌ ಡೂಡಲ್‌ ಗೌರವ ಬಾಲಿವುಡ್ ನ ಎವರ್ ಗ್ರೀನ್ ನಾಯಕ ನಟಿ, 'ಅನಾರ್ಕಲಿ' ಖ್ಯಾತಿಯ ಮಧುಬಾಲಾ ಅವರ 86ನೇ ಜನ್ಮ ದಿನಕ್ಕೆ ಖ್ಯಾತ ಸರ್ಚ್ ಎಂಜಿನ್ ಗೂಗಲ್ ವಿಶೇಷ ಉಡುಗೊರೆ ನೀಡಿದೆ.