ಪ್ರಿಯಾಂಕಾ ಚೋಪ್ರಾ-ನಿಕ್ ಜೋನಾಸ್ ವಿವಾಹ ಫೋಟೊ ಹಕ್ಕು 2.5 ಮಿಲಿಯನ್ ಡಾಲರ್ ಗೆ ಮಾರಾಟ ಇತ್ತೀಚೆಗಷ್ಟೇ ವಿವಾಹವಾಗಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಾಸ್ ಅವರ ವಿವಾಹ ಪೋಟೋ ಪ್ರಸಾರದ ಹಕ್ಕನ್ನು 2.5 ಮಿಲಿಯನ್ ಡಾಲರ್ ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.