ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕಾ ಚೋಪ್ರಾ - ನಿಕ್ ಜೋನಸ್ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಶನಿವಾರ ಅಮೆರಿಕದ ಗಾಯಕ ನಿಕ್ ಜೋನಸ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.