ಪತ್ನಿ ಅನುಷ್ಕಾಳ 'ಪರಿ'ಯನ್ನು ಹಾಡಿ ಹೊಗಳಿದ ವಿರಾಟ್ ಕೊಹ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರನ್ನು ಹಾಡಿ ಹೊಗಳಿದ್ದಾರೆ.