2018 ಹಿನ್ನೋಟ: ಬಾಲಿವುಡ್ ಚಿತ್ರರಂಗದ ಏಳು ಬೀಳಿನ ಹಾದಿ 2018ನೇ ವರ್ಷ ಬಾಲಿವುಡ್ ಪಾಲಿಗೆ ಎಂದಿನಂತೆ ಸಡಗರ, ಸಂಭ್ರಮ, ಸೋಲು, ಗೆಲುವುಗಳನ್ನು ಸಮನಾಗಿ ಹಂಚಿದೆ.ಬಾಲಿವುಡ್ ಚಿತ್ರರಂಗ ಈ ವರ್ಷ ಸಾಕಷ್ಟು ಮನರಂಜನೆಯನ್ನು ನೀಡಿದ್ದು ಸುಳ್ಳಲ್ಲ.