2018ರ ಆಸ್ಕರ್ ಪ್ರಶಸ್ತಿ ರೇಸ್ ಗೆ ಭಾರತದ 'ನ್ಯೂಟನ್' ಅಧಿಕೃತ ಆಯ್ಕೆ! 2018ನೇ ಸಾಲಿನ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಅಮಿತ್ ವಿ.ಮಸೂರ್ ಕರ್ ನಿರ್ದೇಶನದ ಮತ್ತು ರಾಜ್ ಕುಮಾರ್ ರಾವ್ ನಟನೆ ನ್ಯೂಟನ್ ಚಿತ್ರ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.