ತಂದೆ ಆಗ್ತಿದ್ದಾರಾ ವಿರಾಟ್ ಕೊಹ್ಲಿ? ನಟಿ ಅನುಷ್ಕಾ ಬೇಬಿ ಬಂಪ್ ಫೋಟೋ ವೈರಲ್! ಟೀಂ ಇಂಡಿಯಾ ವಿರಾಟ್ ಕೊಹ್ಲಿ ತಂದೆ ಆಗುತ್ತಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಬೇಬಿ ಬಂಪ್ ಫೋಟೋ ವೈರಲ್ ಆಗಿದ್ದು ವಿರುಷ್ಕಾ...