'ಪಿಎಂ ನರೇಂದ್ರ ಮೊದಿ' ಚಿತ್ರಕ್ಕೆ ಇಸಿ ನಿಷೇಧ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಬಿಡುಗಡೆಯ ಬಗ್ಗೆ ಚುನಾವಣಾ ಆಯೋಗದ ನಿಷೇಧವನ್ನು ಪ್ರಶ್ನಿಸಿರುವ ಅರ್ಜಿಯನ್ನು ಎಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಒಪ್ಪಿದೆ.