ಪಾಕ್ ನಲ್ಲಿ 'ಭಜರಂಗಿ ಭಾಯಿಜಾನ್' ನಿರ್ದೇಶಕ ಕಬೀರ್ ಖಾನ್ ಮೇಲೆ ಹಲ್ಲೆಗೆ ಯತ್ನ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಿರ್ದೇಶಕ ಕಬೀರ್ ಖಾನ್ ಅವರ ಮೇಲೆ ಗುಂಪೊಂದು ಹಲ್ಲೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.