ನಾಸಿರುದ್ದೀನ್ ಜೊತೆ ನೇರವಾಗಿ ಮಾತನಾಡುತ್ತೇನೆ, ಮೀಡಿಯಾ ಮೂಲಕ ಮಾತಾಡಲ್ಲ: ಅನುಪಮ್ ಖೇರ್ ಭಾರತದಲ್ಲಿ ನನ್ನ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿದಾಗ ಭಯವಾಗುತ್ತದೆ ಎಂಬ ಬಾಲಿವುಡ್ ನಟ ನಾಸಿರುದ್ದೀನ್ ಶಾ ಅವರ ಹೇಳಿಕೆಗಳ ಬಗ್ಗೆ ಬಾಲಿವುಡ್ ನ ನಟರು ನೀಡುತ್ತಿರುವ ಪ್ರತಿಕ್ರಿಯೆ ಮುಂದುವರೆದಿದ್ದು