'ಸಂಜು' ಚಿತ್ರಕ್ಕೆ ಕಂಟಕ: ಚಿತ್ರ ತಯಾರಕರಿಗೆ ಪಾತಕಿ ಅಬುಸಲೇಂ ನೋಟಿಸ್! ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಜೀವನಾಧಾರಿತ ಚಿತ್ರ 'ಸಂಜು' ಚಿತ್ರಕ್ಕೆ ಕಂಟಕ ಎದುರಾಗಿದ್ದು, ಚಿತ್ರದಲ್ಲಿ ತನ್ನ ಬಗ್ಗೆ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಭೂಗತ ಪಾತಕಿ ಮತ್ತು ಕುಖ್ಯಾತ ಗ್ಯಾಂಗ್ ಸ್ಟರ್ ಅಬುಸಲೇಂ ಆರೋಪಿಸಿದ್ದಾನೆ. '' , . 15 , . ../Kn1FyyRLW0