ಹೃದಯಾಘಾತದಿಂದಲೇ ನಟಿ ಶ್ರೀದೇವಿ ನಿಧನ: ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಕಳೆದ ಶನಿವಾರ ರಾತ್ರಿ ನಿಧನರಾದ ಬಾಲಿವುಡ್ ಮೋಹಕ ತಾರೆ ಶ್ರೀದೇವಿ(54) ಅವರು ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ....