'ಪದ್ಮಾವತ್' ಬಳಿಕ ವಿವಾದದ ಸುಳಿಯಲ್ಲಿ ಕಂಗನಾ ಅಭಿನಯದ 'ಮಣಿಕರ್ಣಿಕಾ' ಬಾಲಿವುಡ್ ಹಾಗೂ ವಿವಾದಗಳಿಗೆ ಹಳೆಯ ನಂಟು. ಅದರಲ್ಲಿಯೂ ಇತೀಚೆಗೆ ತೆರೆ ಕಾಣುತ್ತಿರುವ ಐತಿಹಾಸಿಕ ಚಿತ್ರಗಳ ವಿಚಾರದಲ್ಲಿ ಈ ವಿವಾದಗಳು ಸೃಷ್ಟಿಯಾಗುವುದು ಸರ್ವೇ ಸಾಮಾನ್ಯವೆನ್ನುವಂತಾಗಿದೆ.