ಪ್ರಿಯಾಂಕಾ-ನಿಖ್ ಜೋನಾಸ್ ಮದುವೆ ದಿನಾಂಕ ಫಿಕ್ಸ್! ಬಾಲಿವುಡ್ ಹಾಗೂ ಹಾಲಿವುಡ್ ನಲ್ಲಿ ಖ್ಯಾತಿ ಗಳಿಸಿರುವ ನಟಿ ಪ್ರಿಯಾಂಕಾ ಹಾಗೂ ಹಾಲಿವುಡ್ ಸಿಂಗರ್ ನಿಖ್ ಜೋನಸ್ ಮದುವೆ ದಿನಾಂಕ ಫಿಕ್ಸ್ ಆಗಿದೆ...