# ಅಭಿಯಾನ ಬೆಂಬಲಿಸಿ ಮುಂದಿನ ಚಿತ್ರ ನಿರ್ಮಾಣ ಕೈಬಿಟ್ಟ ಅಮೀರ್ ಖಾನ್! ಬಾಲಿವುಡ್ ಮೇರು ನಟರಲ್ಲಿ ಒಬ್ಬರಾದ ಆಮೀರ್ ಖಾನ್ ದೇಶದೆಲ್ಲೆಡೆ ಸದ್ದು ಮಾಡುತ್ತಿರುವ "ಮೀಟೂ" ಅಭಿಯಾನವನ್ನು ಬೆಂಬಲಿಸಿ ತಮ್ಮ ನಿರ್ಮಾಣ ಸಂಸ್ಥೆಯ ಮುಂದಿನ ಯೋಜನೆ ಕೈಬಿಟ್ಟಿದ್ದಾರೆ. ../NidpxviA95Although @ & # # @aamir_khan # ’ & . @aamir_khan # # # ://./dIDr88Mh9L