ಯಾವ ಸಾರ್ವಜನಿಕ ಆಸ್ತಿಪಾಸ್ತಿಗೂ ರಾಜಕಾರಣಿಯ ಹೆಸರನ್ನು ಇಡಬಾರದು: ರಿಷಿ ಕಪೂರ್ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ರಾಜಕಾರಣಿಗಳ ಹೆಸರನ್ನು ನಾಮಕರಣ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬಾಲಿವುಡ್ ನಟ ರಿಷಿ ಕಪೂರ್...