' ...' ಮೊದಲು ಭಾರತದಲ್ಲಿ ಬಿಡುಗಡೆಯಾಗಲಿದೆ: ದೀಪಿಕಾ ಪಡುಕೋಣೆ ಬಾಲಿವುಡ್ ನ ಬಹುಬೇಡಿಕೆಯ ನಟಿ ದೀಪಿಕಾ ಪಡುಕೋಣೆ, ಹಾಲಿವುಡ್ ನಲ್ಲಿ ಪಾದಾರ್ಪಣೆ ಮಾಡಿರುವ ' : ರಿಟರ್ನ್ ಆಫ್ ಕ್ಸಾಂಡರ್ ಕೇಜ್' ವಿಶ್ವದೆಲ್ಲೆಡೆಗಿಂತ ಮೊದಲು ಭಾರತದಲ್ಲಿ ಬಿಡುಗಡೆಯಾಗಲಿದೆ.