ಪತ್ರಕರ್ತನ ಮೇಲೆ ಸಲ್ಮಾನ್ ಖಾನ್ ಹಲ್ಲೆ ಮಾಡಿದ ಆರೋಪ ಬೈಸಿಕಲ್ ಸವಾರಿಗೆ ಅಡ್ಡಿಪಡಿಸಿದ್ದರಿಂದ ತಮ್ಮ ಮೇಲೆ ಹಲ್ಲೆ ನಡೆಸಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಕೋರಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.