ಬಾತ್ ಟಬ್‍ನಲ್ಲಿ ಕುಳಿತು ಬಾಲಿವುಡ್ ನಟಿ ದಿಶಾ ಪಟಾನಿ ಹಾಟ್ ಫೋಟೋ ವೈರಲ್! ಬಾಲಿವುಡ್ ನಟಿ ದಿಶಾ ಪಟಾಣಿ ಬಾತ್ ಟಬ್ ನಲ್ಲಿ ಕುಳಿತು ಫೋಟೋಶೂಟ್ ಮಾಡಿಸಿದ್ದು ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಂಬೈ: ಬಾಲಿವುಡ್ ನಟಿ ದಿಶಾ ಪಟಾಣಿ ಬಾತ್ ಟಬ್ ನಲ್ಲಿ ಕುಳಿತು ಫೋಟೋಶೂಟ್ ಮಾಡಿಸಿದ್ದು ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಹಾಟ್ ಫೋಟೋವನ್ನು ದಿಶಾ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು ಈ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.ಬ್ಲಾಕ್ ಡ್ರೆಸ್ ನಲ್ಲಿ ದಿಶಾ ಪಟಾಣಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋದಲ್ಲಿ ದಿಶಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಸಹ ತಮ್ಮ ಹಾಟ್ ಫೋಟೋಗಳನ್ನು ದಿಶಾ ಪೋಸ್ಟ್ ಮಾಡಿದ್ದರು. () (@) 9, 2019 10:39pm