ಮನಮೋಹನ್ ಸಿಂಗ್ ಪಾತ್ರವೇ ನನ್ನ ವೃತ್ತಿಜೀವನದ ಅತ್ಯಂತ ಕಷ್ಟಕರವಾದ ಪಾತ್ರ: ಅನುಪಮ್ ಖೇರ್ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾತ್ರದಲ್ಲಿ ಅಭಿನಯಿಸುವುದು ಅತ್ಯಂತ ಕಠಿಣ ಕೆಲಸ, ಬಾಲಿವುಡ್ ನ ಹಿರಿಯ ನಟ ಅನುಪಮ್ ಖೇರ್ ಹೇಳಿದ್ದಾರೆ.