ಆಯೋಗದ ಕರ್ತವ್ಯದಲ್ಲಿ ಮಧ್ಯ ಪ್ರವೇಶವಿಲ್ಲ: ಪಿಎಂ ನರೇಂದ್ರ ಮೋದಿ ಚಿತ್ರ ವಿವಾದ ಸಂಬಂಧ 'ಸುಪ್ರೀಂ' ಹೇಳಿಕೆ ಯಾವುದೇ ಕಾರಣಕ್ಕೂ ಚುನಾವಣಾ ಆಯೋಗದ ಕರ್ತವ್ಯದಲ್ಲಿ ತಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಪಿಎಂ ನರೇಂದ್ರ ಮೋದಿ ಚಿತ್ರ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಇಂದು ಹೇಳಿಕೆ ನೀಡಿದೆ. ' '. ../