ಡಿ. 2ರಂದು ಹಿಂದೂ, ಡಿ. 3ರಂದು ಕ್ರಿಶ್ಚಿಯನ್ ಶೈಲಿಯಲ್ಲಿ ಪ್ರಿಯಾಂಕಾ - ನಿಕ್‍ ಮದುವೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅಮೆರಿಕದ ಗಾಯಕ ನಿಕ್ ಜೋನಸ್ ಅವರು ಡಿಸೆಂಬರ್ 3ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ.