ಮಾಧವನ್ ಮತ್ತು ಸುರ್ವೀನ್ ಕ್ಷಣಮಾತ್ರದಲ್ಲಿ ಪಾತ್ರದೊಳಕ್ಕೆ ಪರಕಾಯ ಪ್ರವೇಶ ಮಾಡುವ ಅದ್ಭುತ ಕಲಾವಿದರು: ಮನು ಜೋಸೆಫ್ ಪತ್ರಕರ್ತ, ಸಾಹಿತಿ, ಸಂಪಾದಕರೂ ಆಗಿದ್ದ ಮನು ಜೋಸೆಫ್ ಅವರ ಪುಸ್ತಕ 'ಡೀಕಪಲ್ಡ್' ಅನ್ನು ಆಧರಿಸಿದ ನೆಟ್ ಫ್ಲಿಕ್ಸ್ ಧಾರಾವಾಹಿ ಸರಣಿಯ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾವನ್ನು ಮನು ಜೋಸೆಫ್ ಅವರೇ ನಿರ್ಮಿಸುತ್ತಿದ್ದಾರೆ. ಪತ್ರಕರ್ತ, ಸಾಹಿತಿ, ಸಂಪಾದಕರೂ ಆಗಿದ್ದ ಮನು ಜೋಸೆಫ್ ಅವರ ಪುಸ್ತಕ 'ಡೀಕಪಲ್ಡ್' ಅನ್ನು ಆಧರಿಸಿದ ಧಾರಾವಾಹಿ ಸರಣಿ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾವನ್ನು ಮನು ಜೋಸೆಫ್ ಅವರೇ ನಿರ್ಮಿಸುತ್ತಿದ್ದಾರೆ.ಇದನ್ನೂ ಓದಿ: 11 ವರ್ಷಗಳ ಗೆಳತಿ ಪತ್ರಲೇಖಾರನ್ನು ವರಿಸಿದ ನ್ಯೂಟನ್ ನಟ ರಾಜ್ ಕುಮಾರ್ ರಾವ್ನೆಟ್ ಫ್ಲಿಕ್ಸ್ ಒಟಿಟಿ ಪ್ಲಾಟ್ ಫಾರ್ಮ್ ಅಡಿ ನಿರ್ಮಾಣಗೊಳ್ಳುತ್ತಿರುವ ಈ ಧಾರಾವಾಹಿ ಸರಣಿಯಲ್ಲಿ ಮಾಧವನ್, ಸುರ್ವೀನ್ ಚಾವ್ಲಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.ಇದನ್ನೂ ಓದಿ: 1947 ರಲ್ಲಿ ಯಾವ ಯುದ್ಧ ನಡೆಯಿತು ಎಂದು ಹೇಳಿದರೆ ಪದ್ಮಶ್ರೀ ಪ್ರಶಸ್ತಿ ವಾಪಸ್: ನಟಿ ಕಂಗನಾ ಸವಾಲುಶ್ರುತಿ ದೊಡ್ಡ ಸಂಸ್ಥೆಯೊಂದರ ಸಿಇಒ. ಆರ್ಯ ಸಣ್ಣಮಟ್ಟದ ಕಾದಂಬರಿಕಾರ. ಇವರ ಸಾಂಸಾರಿಕ ಜೀವನದಲ್ಲಿನ ಸಂಘರ್ಷ ಬಿರುಕುಗಳ ಕಥಾವಸ್ತುವನ್ನು ಈ ಸಿನಿಮಾ ಹೊಂದಿದೆ. ಮಾಧವನ್ ಮತ್ತು ಸುರ್ವೀನ್ ಚಾವ್ಲಾರಂಥ ಅದ್ಭುತ ಕಲಾವಿದರು ತಮ್ಮ ಸಿನಿಮಾದಲ್ಲಿ ನಟಿಸುತ್ತಿರುವುದಕ್ಕೆ ಮನು ಜೋಸೆಫ್ ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: 'ಓ ಮೈ ಗಾಡ್' ಅಕ್ಷಯ್ ಕುಮಾರ್ ಗೆ 'ಶೀಲಾ ಕಿ ಜವಾನಿ' ಕತ್ರೀನಾ ಕೈಫ್ ಕಪಾಳ ಮೋಕ್ಷ ಮಾಡಿದ್ದೇಕೆ?ಪ್ರತಿ ಸೀನ್ ಚಿತ್ರೀಕರಣವಾಗುವಾಗಲೂ ಇಬ್ಬರೂ ನಟರು ಕ್ಷಣಮಾತ್ರದಲ್ಲಿ ಕಥೆಯ ಕಾಲ್ಪನಿಕ ಲೋಕದೊಳಗೆ ಪ್ರವೇಶ ಮಾಡುತ್ತಿದ್ದರು ಎಂದು ಮನು ಚಿತ್ರೀಕರಣದ ಅನುಭವ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರಣ್ ಬೀರ್ ಜೊತೆಗೆ ರಿಲೇಷನ್ ಶಿಪ್ ಅಧಿಕೃತವಾಗಿ ಬಹಿರಂಗಪಡಿಸಿದ ಆಲಿಯಾಆರ್ಯನ್ ಖಾನ್ ಹುಟ್ಟುಹಬ್ಬಕ್ಕೆ 500 ಸಸಿಗಳ ಉಡುಗೊರೆ ನೀಡಿದ ಜೂಹಿ ಚಾವ್ಲಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್'ವಿಶ್ವದ ಅತ್ಯಂತ ಸುಂದರ ವ್ಯಕ್ತಿ' ನನ್ನ ಗಂಡ: ಕರೀನಾ ಕಪೂರ್