'ಏ ದಿಲ್ ಹೈ ಮುಷ್ಕಿಲ್': ಚಿತ್ರಮಂದಿರಗಳಿಗೆ ಭದ್ರತೆ ನೀಡಲು ಮುಖೇಶ್ ಭಟ್ ಆಗ್ರಹ ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿರುವ 'ಏ ದಿಲ್ ಹೈ ಮುಷ್ಕಿಲ್' ಸಿನೆಮಾವನ್ನು ಪ್ರದರ್ಶನ ಮಾಡುವ ನಗರದ ಚಿತ್ರಮಂದಿರಗಳಿಗೆ ಅಗತ್ಯ ಭದ್ರತೆ ನೀಡುವಂತೆ ಭಾರತದ ಸಿನೆಮಾ ಮತ್ತು ಟೆಲಿವಿಷನ್