ಪಾಕಿಸ್ತಾನದಲ್ಲಿ ಟ್ಯೂಬ್ ಲೈಟ್ ಬಿಡುಗಡೆ? ಬಿಡುಗಡೆಗೆ ಸಿದ್ಧವಾಗಿರುವ ಸಲ್ಮಾನ್ ಖಾನ್ ಅವರ ಮುಂದಿನ ಸಿನಿಮಾ ಟ್ಯೂಬ್ ಲೈಟ್ ಪಾಕಿಸ್ತಾನದಲ್ಲೂ ಬಿಡುಗಡೆಯಾಗುವ ಸಾಧ್ಯತೆ ಇದೆ. ಚಿತ್ರ ನಿರ್ಮಾಪಕರು ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.