ನಟಿ ವಿದ್ಯಾಬಾಲನ್ ಹಾಟ್ ಫೋಟೋಗಳು ವೈರಲ್, ಪಡ್ಡೆಗಳ ನಿದ್ದೆಗೆಡಿಸಿದ ಸಿಲ್ಕ್! ಡರ್ಟಿ ಪಿಕ್ಚರ್ ಮೂಲಕ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದ ದಕ್ಷಿಣ ಭಾರತದ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಇದೀಗ ಬೀಚ್ ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದು ಅವರ ಹಾಟ್ ಫೋಟೋಗಳು ವೈರಲ್ ಆಗಿವೆ.