ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾರ ಅಜ್ಜಿ ನಿಧನ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರ ಅಜ್ಜಿ(ತಾಯಿಯ ತಾಯಿ) ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ.