ವಾಲ್ಮೀಕಿ ಮಹರ್ಷಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ರಾಖಿ ಸಾವಂತ್ ಬಂಧನ ರಾಮಾಯಣ ರಚನಕಾರಾ ವಾಲ್ಮೀಕಿ ಮಹರ್ಷಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ರಾಖಿ ಸಾವಂತ್ ರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ...