ರಾಜಕೀಯ ಅಂದ್ರೆ ಏನೋ ಹೆದರಿಕೆ, ನಾನು ರಾಜಕೀಯಕ್ಕೆ ಬರುವುದಿಲ್ಲ: ಅಮೀರ್ ಖಾನ್ ಸತ್ಯಮೇವ ಜಯತೇ ಕಾರ್ಯಕ್ರಮದ ಮೂಲಕ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುತ್ತಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಾಜಕೀಯಕ್ಕೆ ಇಳಿಯುತ್ತಾರೆ ಎಂಬ ಹೇಳಲಾಗುತ್ತಿತ್ತು...