ಬರ್ತ್ ಡೇ ಬಾಯ್ ನಿಕ್‌ಗೆ ಸಾರ್ವಜನಿಕವಾಗಿ ಮುತ್ತಿಟ್ಟ ಪ್ರಿಯಾಂಕಾ ಚೋಪ್ರಾ, ಫೋಟೋ ವೈರಲ್! ಅಮೆರಿಕ ಗಾಯಕ ನಿಕ್ ಜೋನಾಸ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಮೊದಲ ಬಾರಿಗೆ ಸಾರ್ವಜನಿಕವಾಗಿ ನಿಕ್ ಗೆ ಚುಂಬಿಸುವ ಮೂಲಕ ಸುದ್ದಿಯಾಗಿದ್ದಾರೆ... .