ರಿಷಿ ಕಪೂರ್ ನಿಧನಕ್ಕೆ ಅಬಿತಾಬ್ ಬಚ್ಚನ್, ರಾಹುಲ್ ಸೇರಿದಂತೆ ಹಲವು ಗಣ್ಯರ ಕಂಬನಿ ನಿನ್ನೆಯಷ್ಟೇ ಬಹುಮುಖ ಪ್ರತಿಭೆ ಇರ್ಫಾನ್ ಖಾನ್ ಕಳೆದುಕೊಂಡಿದ್ದ ಭಾರತೀಯ ಚಿತ್ರರಂಗ ಇಂದು ಮತ್ತೋರ್ವ ಮೇರುನಟ ರಿಷಿ ಕಪೂರ್ ಅವರನ್ನು ಕಳೆದುಕೊಂಡು ಆಘಾತಗೊಂಡಿದೆ. ಮುಂಬೈ: ನಿನ್ನೆಯಷ್ಟೇ ಬಹುಮುಖ ಪ್ರತಿಭೆ ಇರ್ಫಾನ್ ಖಾನ್ ಕಳೆದುಕೊಂಡಿದ್ದ ಭಾರತೀಯ ಚಿತ್ರರಂಗ ಇಂದು ಮತ್ತೋರ್ವ ಮೇರುನಟ ರಿಷಿ ಕಪೂರ್ ಅವರನ್ನು ಕಳೆದುಕೊಂಡು ಆಘಾತಗೊಂಡಿದೆ.ಧೀರ್ಘ ಕಾಲದಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಷಿ ಕಪೂರ್ ಇಂದು ಬೆಳಗ್ಗೆ ಮುಂಬೈನ ಹೆಚ್.ಎನ್. ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಟ್ವೀಟರ್ ನಲ್ಲಿ ಈ ಸುದ್ದಿಯನ್ನು ಖಚಿತಪಡಿಸಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್, ರಿಷಿ ಕಪೂರ್ ಮೃತಪಟ್ಟಿದ್ದು, ನಾನು ವಿಚಲಿತನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ. 3515 - .. 37th .. !!!! .. .. .. .. , , , , , .. ../cAoR8d1Lm0ವಿನಾಶಕಾರಿ, ಆಘಾತಕಾರಿ ಸುದ್ದಿ, ನಮ್ಮ ಚಿಂಟು ಮೃತಪಟ್ಟಿದ್ದಾರೆ ಎಂದು ತಿಳಿಸಿರುವ ಶೋಭಾ ಡಿ, ರಿಷಿ ಕಪೂರ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಹರ್ಷ ಬೋಗ್ಲೆ ಸೇರಿದಂತೆ ಹಲವು ಮಂದಿ ರಿಷಿ ಕಪೂರ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.ಮತ್ತೋರ್ವ ಲಿಜೆಂಡರಿ ನಟ ರಿಷಿ ಕಪೂರ್ ಅವರನ್ನು ಕಳೆದುಕೊಂಡಿದ್ದು, ಈ ವಾರ ಭಾರತೀಯ ಸಿನಿಮಾರಂಗಕ್ಕೆ ಆಘಾತಕಾರಿ ವಾರವಾಗಿದೆ. ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅದ್ಬುತ ನಟನನ್ನು ಕಳೆದುಕೊಂಡಿದ್ದೇವೆ. ದು:ಖದ ಈ ಸಮಯದಲ್ಲಿ ವಿಶ್ವದಾದ್ಯಂತ ಇರುವ ಅವರ ಅಭಿಮಾನಿಗಳು, ಸ್ನೇಹಿತರು ಹಾಗೂ ಕುಟುಂಬಕ್ಕೆ ಸಂತಾಪ ಸೂಚಿಸುವುದಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. , , . , , . , & , .