ಮೇರಿ ಕೋಮ್ ನಂತರ ಪಿಟಿ ಉಷಾ ಬಯೋಪಿಕ್‍ನಲ್ಲಿ ಪ್ರಿಯಾಂಕಾ ಚೋಪ್ರಾ ಭಾರತದ ಖ್ಯಾತ ಬಾಕ್ಸರ್ ಮೇರಿ ಕೋಮ್ ಜೀವನಾಧಾರಿತ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಖ್ಯಾತ ಓಟಗಾರ್ತಿ ಪಿಟಿ...