ಬಾಲಿವುಡ್ ಹಿರಿಯ ನಟಿ ರೀಟಾ ಭಾದುರಿ ಇನ್ನಿಲ್ಲ : ಬಾಲಿವುಡ್‌ನ‌ ಹಿರಿಯ ಪೋಷಕ ನಟಿ ರೀಟಾ ಭಾದುರಿ ನಿಧನರಾಗಿದ್ದಾರೆ. 62 ವರ್ಷದ ಅವರು ಮೂತ್ರ ಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು ..