ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗುತ್ತೇನೋ? ಗದ್ಗದಿತರಾದ ನಟ ರಣದೀರ್ ಕಪೂರ್! ಬಾಲಿವುಡ್ ನ ಹಿರಿಯ ನಟ ರಣದೀರ್ ಕಪೂರ್ ಗಣೇಶ ಚತುರ್ಥಿಯನ್ನು ಆರ್ ಕೆ ಸ್ಟುಡಿಯೋದಲ್ಲಿ ಆಚರಿಸಿದ್ದು ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗಲಿದೆ ಎಂದು ಅವರು ಗದ್ಗದಿತರಾಗಿದ್ದಾರೆ...