ಏಪ್ರಿಲ್ 11ಕ್ಕೆ 'ಪಿಎಂ ನರೇಂದ್ರ ಮೋದಿ' ಚಿತ್ರ ಬಿಡುಗಡೆ ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಚಿತ್ರ ಬಿಡುಗಡೆಗೆ ಕೊನೆಗೂ ಮಹೂರ್ತ ಫಿಕ್ಸ್ ಆಗಿದ್ದು, ಇದೇ ಏಪ್ರಿಲ್ 11ರಂದು ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಸಂದೀಪ್ ಸಿಂಗ್ ಮಾಹಿತಿ ನೀಡಿದ್ದಾರೆ. ' ' 11th 2019. ../PGA14LzduK