ಬಾಲಿವುಡ್ ನಟ ಅಲೋಕ್ ನಾಥ್ ಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರು ವಿಂತಾ ನಂದಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಲೋಕ್ ನಾಥ್ ಗೆ ಮಹಾರಾಷ್ಟ್ರದ ನ್ಯಾಯಾಲಯವೊಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.