ಬಾಹುಬಲಿ 2 ಚಿತ್ರದಲ್ಲಿ ನಟ ಶಾರುಖ್ ಖಾನ್? ಬಹುನಿರೀಕ್ಷಿತ ಬಾಹುಬಲಿ-2 ಚಿತ್ರದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಸಹ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ...