ನಟ ಸಂಜಯ್ ದತ್ ವೈಭವೀಕರಣ ಬೇಡ: ಸಚಿವ ಸತ್ಯಪಾಲ್ ಸಿಂಗ್ ಸಂಜೌ ದತ್ ನ್ನು ವೈಭವೀಕರಿಸಬಾರದು ಎಂದು ಕೇಂದ್ರ ಸಚಿವ ಹಾಗೂ ಮುಂಬೈ ನ ಮಾಜಿ ಪೊಲೀಸ್ ಆಯುಕ್ತ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.