‘ಪಿಎಂ ನರೇಂದ್ರ ಮೋದಿ’ ಚಿತ್ರಕ್ಕಿದ್ದ ವಿಘ್ನ ನಿವಾರಣೆ: ಬಿಡುಗಡೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ ವಿವೆಕ್ ಒಬೆರಾಯ್ ಅಭಿನಯದ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ "ಪಿಎಂ ನರೇಂದ್ರ ಮೋದಿ" ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ. , , !