ಪಾಕಿಸ್ತಾನಿ ಕಲಾವಿದರ ನಿಷೇಧ ಕರೆಯನ್ನು ಪ್ರಶ್ನಿಸಿದ ಬಾಲಿವುಡ್ ನಿರ್ದೇಶಕ ವಿಕಾಸ್ 'ಕ್ವೀನ್' ಖ್ಯಾತಿಯ ನಿರ್ದೇಶಕ ವಿಕಾಸ್ ಬಹ್ಲ್, ಅವರು ಪಾಕಿಸ್ತಾನಿ ಕಲಾವಿದರನ್ನು ನಿಷೇಧಿಸುವುದರಿಂದ ತೊಂದರೆಗೆ ಪರಿಹಾರ ಸಿಗುವುದಿಲ್ಲ ಎಂದಿದ್ದಾರೆ. ಮುಂದಿನ ಕ್ರಮಗಳ ಬಗ್ಗೆ ಚಿಂತೆ ಮಾಡಬೇಕೆ