ಕಾಂಚಿಪುರಂ: ಹಳ್ಳಿಗರಿಗೆ ಶೌಚಾಲಯ ನಿರ್ಮಿಸಿಕೊಟ್ಟ ನಟಿ ತ್ರಿಶಾ ದಖ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕಾಂಚಿಪುರಂ ಜಿಲ್ಲೆಯ ಹಳ್ಳಿಯೊಂದಕ್ಕೆ ಭೇಟಿ ನೀಡಿದ್ದು ಅಲ್ಲಿನ ನಿವಾಸಿಗಳಿಗೆ ಶೌಚಾಲಯ ಕಟ್ಟಿಸಿ ಕೊಟ್ಟಿದ್ದಾರೆ.