ನಾನು ರಜಪೂತೆ, ನಿಮ್ಮನ್ನು ನಾಶ ಮಾಡುತ್ತೇನೆ: ಕರ್ಣಿ ಸೇನಾಗೆ ಕಂಗಣಾ ರಣಾವತ್ ಎಚ್ಚರಿಕೆ ಮಣಿಕರ್ಣಿಕಾ ಸಿನಿಮಾದ ಬಗ್ಗೆ ಅಪಸ್ವರವೆತ್ತಿರುವ ಕರ್ಣಿ ಸೇನಾಗೆ ರಣಾವತ್ ಎಚ್ಚರಿಕೆ ನೀಡಿದ್ದಾರೆ.