ನಟಿ ಜಯಪ್ರದಾ ಆತ್ಮಹತ್ಯೆಗೆ ಪ್ರೇರೆಪಿಸಿದ್ದ ಕಟು ಘಟನೆಗಳಿವು! ಹಿರಿಯ ನಟಿ ಕಮ್ ರಾಜಕಾರಿಣಿ ಜಯಪ್ರದಾ ಅವರು ಒಂದು ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ತೀರ್ಮಾನ ಮಾಡಿದ್ದರಂತೆ. ಅದಕ್ಕೇನು ಕಾರಣ ಎಂಬುದನ್ನು ಅವರೇ ಹೇಳಿದ್ದಾರೆ.