ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು: ತನುಶ್ರೀ ದತ್ತಾಗೆ ಕೋರ್ಟ್ ತರಾಟೆ ಖ್ಯಾತ ನಟ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಅಭಿನೇತ್ರಿ ತನುಶ್ರೀ ದತ್ತಾಗೆ ಇಲ್ಲಿನ ಸ್ಥಳೀಯ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿದೆ.