ಮೊದಲ ಬಾರಿಗೆ ಒಟ್ಟಿಗೆ ಸ್ಕ್ರೀನ್ ಮೇಲೆ ಕಮಲ್ -ಸಲ್ಮಾನ್ ಖಾನ್! ದಸ್ ಕ ದಮ್ ರಿಯಾಲಿಟಿ ಶೋ ಮೂಲಕ ಸ್ಟಾರ್ ನಟರಾದ ಕಮಲ್ ಹಾಸನ್ ಮತ್ತು ಸಲ್ಮಾನ್ ಖಾನ್ ಒಟ್ಟಿಗೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ...