ಬಾಲಿವುಡ್ ದಿಗ್ಗಜ ದಿಲೀಪ್ ಕುಮಾರ್‌ಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಬಾಲಿವುಡ್ ನಟ ದಿಲೀಪ್ ಕುಮಾರ್ ಅವರಿಗೆ ದೇಶದ 2ನೇ ಅತ್ಯುತ್ತಮ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು...